ಬ್ರಹ್ಮಾವರದಲ್ಲಿ ಖತರ್ನಾಕ್ ಕಳ್ಳನ ಬಂಧನ – ಗ್ರಾಮಸ್ಥರು ನಿರಾಳ

ಬ್ರಹ್ಮಾವರದಲ್ಲಿ ಖತರ್ನಾಕ್ ಕಳ್ಳನ ಬಂಧನ – ಗ್ರಾಮಸ್ಥರು ನಿರಾಳ

ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆಯ ಸರಹದ್ದಿನ ,ಬಾರ್ಕೂರು ಹೇರಾಡಿ ಗ್ರಾಮದ ಮಂಜುನಾಥ ರಾವ್ ಅವರ ಮನೆಯಲ್ಲಿ ಕಳ್ಳತನ ಮಾಡಿ 15 ಲಕ್ಷ ರೂ ಬೆಲೆ ಬಾಳುವ ಚಿನ್ನಭರಣವನ್ನು ಕದ್ದೋಯ್ದ ಕಥರ್ನಾಕ್ ಕಳ್ಳ ಯಾವುದೇ ಕುರುಹು ಸಿಗದಹಾಗೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ.

ಬ್ರಹ್ಮಾವರ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಸಂಬಂಧಪಟ್ಟ ಎಲ್ಲಾ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದರು ಆತನ ಸುಳಿವೇ ಸಿಗಲ್ಲಿಲ. ಖತರ್ನಾಕ್ ಕಳ್ಳನ ಮೇಲೆ ಹದ್ದಿನ ಕಣ್ಣಿಟ್ಟ ಬ್ರಹ್ಮಾವರ
ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳರ ಭಯದಿಂದ ಅತಂಕದಲ್ಲಿದ್ದ ಬಾರ್ಕೂರು ಪರಿಸರದ ಗ್ರಾಮದ ಜನರು ನಿಟ್ಟಿಸಿರು ಬಿಟ್ಟಿದ್ದಾರೆ

ಅತಿ ಶೀಘ್ರದಲ್ಲಿ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ವೃತ್ತ ನಿರೀಕ್ಷಕರು, ಉಪನಿರೀಕ್ಷಕರಾದ ಅಶೋಕ್ ಮಳಬಾಗಿ ಹಾಗೂ ಕ್ಕ್ರೈಂ ಸಿಬ್ಬಂದಿ ಮತ್ತು ಬೀಟ್ ಸಿಬ್ಬಂದಿಗಳಾದ ಅವಿನಾಶ್ ಹಾಗೂ ಸುರೇಶ ರವರಿಗೆ ಬಾರ್ಕೂರಿನ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸಿದ್ದಾರೆ.

ಇನ್ನು ಮುಂದೆ ಬಾರ್ಕೂರು ಸುತ್ತ ಮುತ್ತಲಿನ ಪರಿಸರದಲ್ಲಿ ರಾತ್ರಿ ವೇಳೆ ಏನಾದರು ತೊಂದರೆ ಆದಲ್ಲಿ, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಬಾರ್ಕೂರು ಬೀಟ್ ಪೊಲೀಸ್
ಸುರೇಶ್ ಅಥವಾ ಅವಿನಾಶ್ ಅವರನ್ನು ಸಂಪರ್ಕಿಸ ಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸಂಪರ್ಕ ಸಂಖ್ಯೆ:ಸುರೇಶ್:(6361071475)
ಅವಿನಾಶ್ (7829183416)

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment