ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಯಡಾಡಿ-ಮತ್ಯಾಡಿ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಾಲ್ಯದಿಂದಲೇ ನಿರಂತರ ಅಭ್ಯಾಸ, ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ಅಗತ್ಯ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳು,