ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಡೋಣ ಬಾ ಬೇಸಿಗೆ ಶಿಬಿರಕ್ಕೆ ಚಾಲನೆ.ಕ್ರೀಡಾಸಾಧಕರಿಗೆ ಸರಕಾರಿ ಉದ್ಯೋಗ ಅವಕಾಶ – ಕ್ರೀಡಾಪಟು ಪೊಲೀಸ್ ಅಧಿಕಾರಿ ನವೀನ್ ಕಾಂಚನ್
ಕುಂದಾಪುರ : ಕ್ರೀಡೆಯಲ್ಲೂ ಕೂಡ ಸಾಧನೆ ಮಾಡುವಂತಹ ವಿದ್ಯಾರ್ಥಿಗಳಿಗೆ, ರಾಜ್ಯ ಸರ್ಕಾರದಲ್ಲಿ ಶೇ. 2ರಷ್ಟು ಪೊಲೀಸ್ ಇಲಾಖೆಯಲ್ಲಿ ಶೇ. 3 ರಷ್ಟು ಮೀಸಲಾತಿ ಇರುವುದು ಕ್ರೀಡಾ ಸಾಧಕ