ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಬ್ರಹ್ಮಾವರ: ವರ್ತೆ ಪಂಜುರ್ಲಿ ಮತ್ತು ಬೈಕಾಡ್ತಿ ದೈವಗಳ ಸಿರಿ ಸಿಂಗಾರ ಕೋಲ ಸೇವೆಯು ಬುದುವಾರ ಹಲುವಳ್ಳಿಯ ಬಡಾಬೆಟ್ಟು ಮನೆಯಂಗಳದಲ್ಲಿ ಜರುಗಿತು.

ಹುಬ್ಬಳ್ಳಿಯ ಪ್ರಸಿದ್ಧ ಉದ್ಯಮಿಗಳು ಮತ್ತು ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಸುಗ್ಗಿ ಸುಧಾಕರ್ ಶೆಟ್ಟಿ ಮತ್ತು ಅವರ ಕುಟುಂಬದವರು ನಂಬಿ ಆರಾಧಿಸಿಕೊಂಡು ಬಂದಿರುವ ದೈವದ ಕೋಲಾ ಸೇವೆಗೆ ಕೇಮಾರು ಮಠದ ಈಶವಿಠಲ ಸ್ವಾಮೀಜಿ ಆಗಮಿಸಿ ಅಶ್ರಿವಾದ ನೀಡಿದರು.

ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ,ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ,ಮಾಜೀ ಸಂಸದ ಜಯಪ್ರಕಾಶ್ ಹೆಗ್ಡೆ,ಮಂಗಳೂರಿನ ಉದ್ಯಮಿ ಬಂಜಾರ ಪ್ರಕಾಶ್ ಶೆಟ್ಟಿ ಸೇರಿದಂತೆ ಸರ್ವ ಪಕ್ಷದ ರಾಜಕೀಯ ಧೂರಿಣರು ಮತ್ತು ಸುಗ್ಗಿ ಸುಧಾಕರ್ ಶೆಟ್ಟಿಯವರ ಅಭಿಮಾನಿ ವರ್ಗದವರು, ಊರಿನ ಸಮಸ್ತರು ಆಗಮಿಸಿದ್ದರು. ರಾತ್ರಿ ಅನ್ನದಾನದ ಬಳಿಕ ವರ್ತೆ ಪಂಜುರ್ಲಿ ಮತ್ತು ಬೈಕಾಡ್ತಿ ದೈವಗಳ,ಸಿರಿ ಸಿಂಗಾರ ಕೋಲಾ ಸೇವೆ ಸಂಪನ್ನ ಗೊಂಡಿತು.

Join WhatsApp

Join Now

Join Telegram

Join Now

Read more

ಕೋಟ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ರಘು ಮಧ್ಯಸ್ಥ ಅವಿರೋಧ ಆಯ್ಕೆ

ಸುಜ್ಞಾನ ವಿದ್ಯಾ ಸಂಸ್ಥೆಯಲ್ಲಿ ‘ವಾಲ್ಬೆಲ್ಲ’ ಕುಂದಾಪ್ರ ಕನ್ನಡದ ಸಂಸ್ಕೃತಿ ಸಮಾರಂಭದ ಸಮಾರೋಪ: ಯುವಜನತೆ ದುಶ್ಚಟಗಳಿಂದ ದೂರವಿದ್ದು ಗುರಿಯತ್ತ ಸಾಗಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ಸುಜ್ಞಾನದಂಗಳದಿ ವಾಲ್ಬೆಲ್ಲದ ಸವಿ ಸಂಭ್ರಮ: ಕುಂದಾಪ್ರ ಕನ್ನಡದ ಅಭಿವೃದ್ಧಿಗೆ ದಿಟ್ಟ ಹೆಜ್ಜೆ: ಕುಂದಾಪ್ರ ಕನ್ನಡದ ಸವಿ ಉಳಿಸಿ ಬೆಳಸುವ ಜವಾಬ್ದಾರಿ ನಮ್ಮದು.ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ

ವಿದ್ಯಾರಣ್ಯ ಶಾಲೆ ಯಡಾಡಿ – ಮತ್ಯಾಡಿಯಲ್ಲಿ ಜುಲೈ 6 ರಂದು ಕುಂದಾಪ್ರ ಕನ್ನಡ ‘ವಾಲ್ಪೆಲ್ಲ’ ಕಾರ್ಯಕ್ರಮ: ಕುಂದಾಪ್ರ ಕನ್ನಡದ ಅಭಿಮಾನ ಬೆಳೆಸಿ ಕೊಳ್ಳ ಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

Leave a Comment