ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ
ಸಿದ್ದಾಪುರ :ಕುಂದಾಪುರ ತಾಲೂಕಿನ ಸಿದ್ದಾಪುರದ ಸುಮುಖ ಎಜುಕೇಷನಲ್ ಟ್ರಸ್ಟ್ ಇವರ, ಜ್ಞಾನ ಸರಸ್ವತಿ ಆಂಗ್ಲ ಮಾಧ್ಯಮದ SSLC ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿ,