ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ರವೀಶ್ ಎಸ್. ಕೊರವಡಿ ಆಯ್ಕೆ

ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ರವೀಶ್ ಎಸ್. ಕೊರವಡಿ ಆಯ್ಕೆ


ಉಡುಪಿ: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಮೊಗವೀರ ಯುವ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ರವೀಶ್ ಎಸ್. ಕೊರವಡಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಇವರು ಕಳೆದ ಸಾಲಿನಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಕೋಟೇಶ್ವರ ಮೊಗವೀರ ಯುವ ಸಂಘಟನೆಯ ಸ್ಥಾಪನೆಯ ಆರಂಭದಿಂದಲೇ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಅಧ್ಯಕ್ಷರಾಗಿಯೂ ಕರ್ತವ್ಯ ನಿಭಾಯಿಸಿರುವ ಅನುಭವವನ್ನು ಹೊಂದಿದ್ದಾರೆ.

ನಾಡೋಜ ಜೀ. ಶಂಕರ್ ಅವರ ಶಿಫಾರಸ್ಸಿನ ಮೇರೆಗೆ ನಡೆದ ಆಯ್ಕೆ ಪ್ರಕ್ರಿಯೆಗೆ ಸಂಘಟನೆಯ ಸರ್ವ ಸದಸ್ಯರು ಅನುಮೋದನೆ ನೀಡಿದ್ದು, ಒಮ್ಮತದ ಮೂಲಕ ರವೀಶ್ ಎಸ್. ಕೊರವಡಿ ಅವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment