ಹಿರಿಯ ಕಾಂಗ್ರೆಸ್ ಮುಖಂಡ ರಾಜು ದೇವಾಡಿಗ ನಿಧನ

ಹಿರಿಯ ಕಾಂಗ್ರೆಸ್ ಮುಖಂಡ ರಾಜು ದೇವಾಡಿಗ ನಿಧನ

ಕುಂದಾಪುರ: ಬೈಂದೂರು ವಿಧಾನ ಸಭಾ ಕ್ಷೇತ್ರದ ಪ್ರಭಾವಿ ರಾಜಕಾರಣಿಯಾದ ರಾಜು ದೇವಾಡಿಗರು ಇತ್ತೀಚಿನ ದಿನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ಮರಣ ಹೊಂದಿರುತ್ತಾರೆ.

ಮೃತರು ಕಾಂಗ್ರೆಸ್ ಪಕ್ಷದಿಂದ ತಾಲೋಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ದಿಸಿ ಕುಂದಾಪುರ ತಾಲೋಕು ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಪಂಚಗಂಗಾವಳಿ ಸಹಕಾರಿ ಸಂಸ್ಥೆಯಲ್ಲಿ ನಿರ್ದೇಶಕರಾಗಿ ಮತ್ತು ಅಧ್ಯಕ್ಷರಾಗಿಯೂ ಅನೇಕ ವರ್ಷಗಳ ಕಾಲ ಸಹಕಾರಿ ಧುರೀಣರಾಗಿದ್ದರು. ಹಲವು ವರ್ಷಗಳಿಂದ ಅಯ್ಯಪ್ಪ ಮಾಲೆ ಧರಿಸಿ ಗುರುಸ್ವಾಮಿಯಾಗಿ ಅನೇಕ ಅಯ್ಯಪ್ಪ ಮಾಲಾಧಾರಿಗಳನ್ನು ಶಬರಿಮಲೆ ದೇವಸ್ಥಾನಕ್ಕೆ ಕರೆದುಕೊಂಡು ಹೋಗುತ್ತಿದ್ದರು.

ರಾಜು ದೇವಾಡಿಗರ ಅಗಲಿಕೆಗೆ ಬೈಂದೂರು ಮಾಜೀ ಶಾಸಕ ಗೋಪಾಲ ಪೂಜಾರಿ ಶೋಕ ವ್ಯಕ್ತ ಪಡಿಸಿದ್ದಾರೆ.

Join WhatsApp

Join Now

Join Telegram

Join Now

Read more

ಕುಂದಾಪುರ: ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ-ಮತ್ಯಾಡಿಯಲ್ಲಿ ಗುರುವಂದಾನ ಕಾರ್ಯಕ್ರಮ

ವಿದ್ಯಾರಣ್ಯ ಅಂಗಳದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಕರಾವಳಿ ಸೊಗಡಿನ ವೇಷ ಭೂಷಣ,ಶಾಸ್ತ್ರ, ಸಂಪ್ರದಾಯಗಳ ವೈಭವದ ಮೆರವಣಿಗೆ

ಕೋಟ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ರಘು ಮಧ್ಯಸ್ಥ ಅವಿರೋಧ ಆಯ್ಕೆ

ಸುಜ್ಞಾನ ವಿದ್ಯಾ ಸಂಸ್ಥೆಯಲ್ಲಿ ‘ವಾಲ್ಬೆಲ್ಲ’ ಕುಂದಾಪ್ರ ಕನ್ನಡದ ಸಂಸ್ಕೃತಿ ಸಮಾರಂಭದ ಸಮಾರೋಪ: ಯುವಜನತೆ ದುಶ್ಚಟಗಳಿಂದ ದೂರವಿದ್ದು ಗುರಿಯತ್ತ ಸಾಗಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ಸುಜ್ಞಾನದಂಗಳದಿ ವಾಲ್ಬೆಲ್ಲದ ಸವಿ ಸಂಭ್ರಮ: ಕುಂದಾಪ್ರ ಕನ್ನಡದ ಅಭಿವೃದ್ಧಿಗೆ ದಿಟ್ಟ ಹೆಜ್ಜೆ: ಕುಂದಾಪ್ರ ಕನ್ನಡದ ಸವಿ ಉಳಿಸಿ ಬೆಳಸುವ ಜವಾಬ್ದಾರಿ ನಮ್ಮದು.ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ

ವಿದ್ಯಾರಣ್ಯ ಶಾಲೆ ಯಡಾಡಿ – ಮತ್ಯಾಡಿಯಲ್ಲಿ ಜುಲೈ 6 ರಂದು ಕುಂದಾಪ್ರ ಕನ್ನಡ ‘ವಾಲ್ಪೆಲ್ಲ’ ಕಾರ್ಯಕ್ರಮ: ಕುಂದಾಪ್ರ ಕನ್ನಡದ ಅಭಿಮಾನ ಬೆಳೆಸಿ ಕೊಳ್ಳ ಬೇಕು – ಕೆ. ಜಯಪ್ರಕಾಶ್ ಹೆಗ್ಡೆ

Leave a Comment